ಮೆಣಸಿನ ಗಿಡ ಕಾಂಡದಲ್ಲಿ ರೀತಿಯ ಹುಳುಗಳಿವೆ ಇದಕ್ಕೆ ಪರಿಹಾರ ತಿಳಿಸಿ
ಹಾಗೂ ಗಿಡ ಸಾಯುತ್ತಿದೆ ಇದಕ್ಕೆ ಏನಾದರೂ ಔಷಧಿ ಇದೆಯಾ ತಿಳಿಸಿ ಬೇಗ ತಿಳಿಸಿ 😓😓🙏🙏
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಹಾಗೂ ಗಿಡ ಸಾಯುತ್ತಿದೆ ಇದಕ್ಕೆ ಏನಾದರೂ ಔಷಧಿ ಇದೆಯಾ ತಿಳಿಸಿ ಬೇಗ ತಿಳಿಸಿ 😓😓🙏🙏
Muduru rogakke chemical
ಎಲೆಯ ಬಣ್ಣ ಬಿಳಿ ಬಂದಿದೆ ಕಾಯಿ ಕಡಿಮೆ ಆಗಿದೆ ಇದಕ್ಕೆ ಪರಿಹಾರ ತಿಳಿಸಿ
Bili ele. Ele onagive .hannu kolita. Ive
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ Palakshi. ಈ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆಯಂತೆ, ತಮ್ಮ ಮೆಣಸಿನಕಾಯಿ ತೋಟದಲ್ಲಿ May Beetles ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Ekanth 622
3 ವರ್ಷಗಳ ಹಿಂದೆ
ಹುಳು ತಿಂದ ನಂತರ ಗಿಡ ಬದುಕೋದು ಕಷ್ಟ. ಪುನಃ ಬೇರೆ ಸಸಿ ಹಾಕಿಸಿ.