ತಂಬಾಕು ಕ್ಯಾಟರ್ಪಿಲ್ಲರ್ - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ಮೆಣಸಿನ ಕಾಯಿ ಕೋರೆಉವದಕೆ

ಎಲೆಗಳು..ಚುಕೇ..ಗಿದಬೆಲೆಉವುದಕೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ಅ..Arunakant. ಈ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆಯಂತೆ, ತಮ್ಮ ಮೆಣಸಿನಕಾಯಿ ಬೆಳೆಗೆ ಪ್ರಾರಂಭ ಹಂತದ Helicoverpa Caterpillar, Chilli Cercospora Leaf Spot ಮತ್ತು Tobacco Caterpillar ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
E

ಕರೊಜೆನ್ ಒಂದು ಲೀಟರ್ ನೀರು 0.6 ml ಸ್ಪ್ರೇ ಮಾಡಿ.ಉತ್ತಮ ರೀತಿಯಲ್ಲಿ ಹತೋಟಿ ಬರುವುದು. ಹಾಗೇ,ಅಮಿಸ್ಟರ್ ಟಾಪ್ ಸ್ಪ್ರೇ ಮಾಡಿ

2ಡೌನ್ವೋಟ್ ಮಾಡಿ
B

Ekanth M

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
E

Bhaganna Nandageri regent fipronil 2 ml per liter

1ಡೌನ್ವೋಟ್ ಮಾಡಿ

ಮೆಣಸಿನ ಗಿಡ ಎಲೆ ಮುದುಡಿ ಆಗಿದೆ ಅದಕ್ಕೆ ಏನು ಮಾಡಬೇಕು

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
E

Sucking pest ge common sprey mele rilisiddu

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ