ಸರ್ ಮೆಣಸಿನಕಾಯಿ ಗಿಡ ಎಲೆ ಬಿರುಸಾಗಿ ಸುರುಳಿಯಾಗಿ ಹಳದಿಯಾಗಿದೆ ಯಾವ ಕಿಟನಾಶಕ ಸಿಂಪರಣೆ ಮಾಡಬೇಕು ತಿಳಿಸಿ
ಎಲೆಗಳು ಹಳದಿಯಾಗಿ ದೆ ಬೆಳವಣಿಗೆ ಇಲ್ಲ
ಈ ಹುಳುಗಳನ್ನು ನಿವಾರಿಸುವುದು ಹೇಗೆ ಮತ್ತು ಸೋಂಕುಗಳನ್ನು ತಡೆಗಟ್ಟುವುದು ಹೇಗೆ ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಹಳದಿಯಾಗಿ ದೆ ಬೆಳವಣಿಗೆ ಇಲ್ಲ
Komma andu,bhusu tegulu
ಬಣ್ಣ ಕೆಂಪು ಬಣ್ಣವಾಗಿ ಬದಲಾಗುತ್ತದೆ
Holes in leaves are the visual characters.
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
3 ವರ್ಷಗಳ ಹಿಂದೆ
ಹೆಲೋ Venkanagouda. ಈ ಚಿತ್ರದ ಪ್ರಕಾರವಾಗಿ, ತಮ್ಮ ಮೆಣಸಿನಕಾಯಿ ಬೆಳೆಗೆ Broad Mite ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Ekanth
622
3 ವರ್ಷಗಳ ಹಿಂದೆ
Abacin ಸ್ಪ್ರೇ ಮಾಡಿ.mites ಇದೆ. ಚಿಗುರು ಬರಲು zinc ಕೊಡಿ