ಅಗಲ ಮಿಟೆ - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

K

Mites, thripsಗೆ, ಯಾವುದೆ ಸ್ಪ್ರೇ ಮಾಡಿದರು ಕಡಿಮೆ ಹಾಗ್ಕ್ತಯಿಲ್ಲ

Tata company,senda,syngent,pegasus ಎನೇ ಸ್ಪ್ರೇ ಮಾಡಿದರು controlಗೆ ಬರ್ತಾಯಿಲ್ಲ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ K. Basavaraj. ಈ ಚಿತ್ರದ ಪ್ರಕಾರವಾಗಿ, ತಮ್ಮ ಮೆಣಸಿನಕಾಯಿ ಬೆಳೆಗೆ ತೀವ್ರಗತಿಯಲ್ಲಿ Broad Mite ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ, ಇನ್ನೊಮ್ಮೆ ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
E

ಇದು ವೈರುಸ್ ,ಕಡಿಮೆ ಆಗೋದು ಬಹಳ ಕಷ್ಟ. ಒಬೇರೊನ್ ಮತ್ತು ರಿಜೆಂಟ್ try ಮಾಡಿ

1ಡೌನ್ವೋಟ್ ಮಾಡಿ
H

Raypid.hki

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
R

57575454

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
R

Suresh Gollar

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Rachanna. ಈ ಚಿತ್ರದ ಪ್ರಕಾರವಾಗಿ, ತಮ್ಮ ಮೆಣಸಿನಕಾಯಿ ಬೆಳೆಗೆ ತೀವ್ರಗತಿಯಲ್ಲಿ Broad Mite ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
R

Muturu

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Rachanna. ಇದರ ಕುರಿತು ನಾನು ಈಗಾಗಲೇ ಮೊದಲಿನ ವಿಭಾಗದಲ್ಲಿ ಉತ್ತರಿಸಿದ್ದೇನೆ. ಮೇಲಿನ ವಿಭಾಗದಲ್ಲಿ ತಿಳಿಸಿದಂತೆ, ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಔಷಧಿಗಳ ಮಾಹಿತಿ ಪಡೆದು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ