ಕಾಳು ಮೆಣಸಿನ ಆಂಥ್ರಾಕ್ನೋಸ್ - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

S

Edakke yava oushadi kodabeku matte estu gobbara kodabeku yava gobbara bbc kodabeku

Plz mele kalisiruva dakke answer madi

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Sachin D M. ಈ ಚಿತ್ರದ ಪ್ರಕಾರವಾಗಿ, ತಮ್ಮ ಮೆಣಸಿನಕಾಯಿ ಬೆಳೆಗೆ ತೀವ್ರಗತಿಯಲ್ಲಿ Anthracnose of Pepper ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ, ತಮಗೆ ಗೋತ್ತಿರುವಂತೆ, ಬೆಳೆಯ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ಪಡೆಯಲು ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ತಮ್ಮ ಭಾಗದ ಮೆಣಸಿನಕಾಯಿ ಬೆಳೆಗೆ ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳು ಕೊಡಬೇಕು ಅಥವಾ ಇಲ್ಲಿ ಪ್ಲ್ಯಾಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೊಬ್ಬರಗಳ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಕೊಡಬಹುದು.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ