ಕಪ್ಪು ಕತ್ತರಿ ಹುಳು - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ಬೇರು ಮತ್ತು ಕಾಂಡ ಭಾಗದಲ್ಲಿ ಹುಳು ತಿಂದಂತಾಗಿ ಮೆಣಸಿನ ಗಿಡ ಕಟ್ ಆಗಿದೆ

ಯಾವ ಕೀಟ ಮತ್ತು ಯಾಕೆಹೀಗೆ ಆಗುತ್ತಿದೆ ಮತ್ತು ಇದಕ್ಕೆ ತಕ್ಕ ಪರಿಹಾರವೇನು

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ಬಸವರಾಜ. ಈ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆಯಂತೆ, ಇದು Black Cutworm ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!1

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಈ ಪ್ರಶ್ನೆಗಳು ಕೂಡ ನಿಮಗೆ ಆಸಕ್ತಿದಾಯಕವಾಗಿರಬಹುದು:

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ಅರಿವೆಸೂಪ್ಪು ಎಲೆಯ ಕೆಳಭಾಗದಲ್ಲಿ ಇದೆ ಇದು ರೋಗನ ಅಥವಾ ಕೀಟನ?

ಇದು ಉಜ್ಜಿದರೆ ಪುಡಿ ಆಗುತ್ತದೆ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

Sir I rogakky Enu mad beku

Sir e rogakke Enu mad beku

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ಇದಕ್ಕೆ ಬೆಳವಣಿಗೆ ಚೆನ್ನಾಗಿರು ಔಷಧ ಕೊಡಿ ಮತ್ತು ಈ ಗಿಡಗಳು ಚೆನ್ನಾಗಿ ಬೆಳವಣಿಗೆಯನ್ನು ಹೊಂದುತ್ತವೆಯೇ ? ನನಗೆ ಇದರ ಬಗ್ಗೆ ಮಾಹಿತಿಯನ್ನು ತಿಳಿಸಿಕೊಡಬೇಕೆಂದು ತಮ್ಮಲ್ಲಿ ವಿನಂತಿಸುತ್ತೇನೆ.

ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ