ಕಾಳು ಮೆಣಸಿನ ಆಂಥ್ರಾಕ್ನೋಸ್ - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

M

Sir ಮೆಣಸಿನ ಕಾಯಿ ರೋಗದ ಬಗ್ಗೆ

ಮೆಣಸಿನಕಾಯಿ ಹೊಣಗುತಿದೆ ಇದಕ್ಕೇ ಏನು ಮಾಡಬೇಕು photo ಪೋಸ್ಟ್ ನಲ್ಲಿ ಇರೋತರ please ಪರಿಹಾರ ತಿಳಿಸಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Manju Manju. ಈ ಚಿತ್ರದ ಪ್ರಕಾರವಾಗಿ, ತಮ್ಮ ಮೆಣಸಿನಕಾಯಿ ಬೆಳೆಗೆ ತೀವ್ರಗತಿಯಲ್ಲಿ Anthracnose of Pepper ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ,ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!1

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
K

Manju Manju

1ಡೌನ್ವೋಟ್ ಮಾಡಿ
P

Manju sir nandu hage ide

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Prasanna Kumar. ತಮ್ಮ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಮ್ದು ಅಗೆ ಇದೆ ಸರ್ ನಂಬರ್ ಹಾಕು ಸರ್

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ಗುರುಸ್ವಾಮಿ. ತಮ್ಮ ಪ್ರಶ್ನೆ ಅರ್ಥವಾಗಿಲ್ಲ. ತಾವು ತಮ್ಮ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ