ಫುಸಾರಿಯಮ್ ವಿಲ್ಟ್ - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

B

ನಮ್ಮ ಹೊಲದಲ್ಲಿ ಮೆಣಸಿನಕಾಯಿ ಗಿಡ ಇತರ ಒಣಗುತ್ತಿದೆ ಏನ್ ಮಾಡಬೇಕು ಸರ್

ಅಧಿಕ ಮಳೆಯಿಂದ ನಮ್ಮ ಹೊಲದಲ್ಲಿ ಮೆಣಸಿನಗಿಡ ಇತರ ಆಗ್ತಾಯಿದೆ

1ಡೌನ್ವೋಟ್ ಮಾಡಿ
S

ಹೆಲೋ Basavaraja Basavaraja ಈ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆಯಂತೆ, ತಮ್ಮ ಮೆಣಸಿನಕಾಯಿ ಬೆಳೆಗೆ ತೀವ್ರಗತಿಯಲ್ಲಿ Fusarium Wilt ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
V

This is my agriculture land please help me sir so problemz

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

Hi Veeresh . Sent image is not clear and dull. Though on zooming, I think it's as Bacterial Wilt. Click on green link for checking symptoms and taking control measures from Plantix library.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
H

ಟ್ರೈಕೋಡರ್ಮ ಹಾಗು

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
H

ಸೋಡೋಮಿ ಮಿಸ್ಸಾ ಟ್ರೈಕೋಡರ್ಮ ಬೇವಿನ. ಇಂಡಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಕೊರಜಂನ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಈ ಪ್ರಶ್ನೆಗಳು ಕೂಡ ನಿಮಗೆ ಆಸಕ್ತಿದಾಯಕವಾಗಿರಬಹುದು:

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ಆರ್ಗನಿಕ್ ಅಂಡ್ ಕೆಮಿಕಲ್ ನಿರ್ವಹಣೆ ಕ್ರಮ

ಎಲೆಗಳಲ್ಲಿ ಮೆಗ್ನೀಷಿಯಂ ಕೊರತೆ ಯಾವ ಗೊಬ್ಬರ ಕೊಡುವುದು

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

5531, ಈ ಮೆಣಸಿನಕಾಯಿ 2 ದಪ್ಪ ನಾವು ಹಸಿಮೆಣಸಿನಕಾಯಿ ಕೇಳಿದ್ದೇವೆ ಇದಕ್ಕೆ ಇನ್ನೂ ಎಷ್ಟು ತಿಂಗಳು ಮೆಣಸಿನಕಾಯಿ ಬರಬಹುದು ಈಗ 125 ದಿಸ ಆಗಿದೆ ಇನ್ನು ಎಷ್ಟು ದಿವಸ ಬರಬಹುದು ತಿಳಿಸಿ ಸರ್ ದಯವಿಟ್ಟು

125. ದಿವಸ ಆಗಿದೆ ನಮ್ಮ ಮೆಣಸಿನ ಗಿಡಕ್ಕೆ ಇನ್ನು ಎಷ್ಟು ತಿಂಗಳು ಬರಬೋದು ತಿಳಿಸಿ ಸರ್

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ಎಲೆಗಳು ಮುದುಡಿ ಒಣಗುತ್ತಿವೆ

ಬಣ್ಣ ಕೆಂಪು ಬಣ್ಣವಾಗಿ ಬದಲಾಗುತ್ತದೆ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ