ಎಲೆಗಳು ಮುದ್ರಿ ಗಿಡಗಳು ಬೆಳವಣಿಗೆ ಕುಂಠಿತ ವಾಗಿದೆ
ಎಲೆಗಳು ಮುದ್ರಿದೆ. ಹಳದಿ ಬಣ್ಣದಲ್ಲಿ ಇರಲಿದೆ.
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಮುದ್ರಿದೆ. ಹಳದಿ ಬಣ್ಣದಲ್ಲಿ ಇರಲಿದೆ.
45ದಿನ ವಾಗಿದೆ ನಾಟಿಮಾಡಿ
ಎಲೆಗಳು ಹಳದಿ ಬಣ್ಣಕ್ಕೆ ತಿರುಗುತ್ತವೆ
ಎಲೆ ಮುಟುರು ಹಾಗೂ ಲೈಟ್ ಕೆಂಪು ರೋಗಕ್ಕೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
3 ವರ್ಷಗಳ ಹಿಂದೆ
ಹೆಲೋ ಪಂಪಾಪತಿ. ಕೆ.. ಈ ಚಿತ್ರದ ಪ್ರಕಾರವಾಗಿ, ತಮ್ಮ ಮೆಣಸಿನಕಾಯಿ ಬೆಳೆಗೆ ತೀವ್ರಗತಿಯಲ್ಲಿ Chilli Thrips ಕೀಟ, Chilli Leaf Curl Virus ರೋಗ, Magnesium Deficiency ಕೊರತೆ ಮತ್ತು Tobacco Caterpillar ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ವೈರಸ್ ರೋಗವು ರೋಗವಾಹಕಗಳಾದ e" target="_blank" href="/kn/library/plant-diseases/600015/whiteflies/">Whiteflies ಕೀಟಗಳಿಂದ ಹರಡುವುದರಿಂದ, ಇವುಗಳ ಹತೋಟಿ ಮುಖ್ಯವಾಗಿರುತ್ತದೆ. ಆದುದರಿಂದ, ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ, ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ತಕ್ಷಣ ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Amaresh
0
3 ವರ್ಷಗಳ ಹಿಂದೆ
Alemutaragidesir
Amaresh
0
3 ವರ್ಷಗಳ ಹಿಂದೆ
Yalemutaragidesir
Hannmant.Koli.Maindargi
0
3 ವರ್ಷಗಳ ಹಿಂದೆ
Suresh Gollar ಪಂಪಾಪತಿ. ಕೆ. Suresh Gollar Suresh Gollar
Hannmant.Koli.Maindargi
0
3 ವರ್ಷಗಳ ಹಿಂದೆ
Idukki avashya Vadhu
Suresh
173587
3 ವರ್ಷಗಳ ಹಿಂದೆ
ಹೆಲೋ Hannmant.Koli.Maindargi. ಈ ಚಿತ್ರದ ಪ್ರಕಾರವಾಗಿ, ತಮ್ಮ ಮೆಣಸಿನಕಾಯಿ ಬೆಳೆಗೆ Chilli Thrips ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.