ಹೆಚ್ಚಿನ ಇಳುವರಿ ಬರಲು ಯಾವ ಕ್ರಮ ಅನುಸರಿಸಬೇಕು..!?
ಯಾವ ಗೊಬ್ಬರ ಮತ್ತು ಯಾವ ಸಮಯದಲ್ಲಿ ಹಾಕಬೇಕು?
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಯಾವ ಗೊಬ್ಬರ ಮತ್ತು ಯಾವ ಸಮಯದಲ್ಲಿ ಹಾಕಬೇಕು?
ಎಲೆಗಳು ಉದುರುವಿಕೆ ಮತ್ತು ಎಲೆ ಮುದುಡುವಿಕೆ
E gidhake mudhuru hogi chennagi beleyabeku.
ಚಿಗುರು ಮಾಮೂಲಿನಂತೆ ಇಲ್ಲಾ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ Prasanna Kumar. ತಾವು ಪ್ಲಾಂಟಿಕ್ಸ್ ನ ಹೊಂ ಪೇಜನಲ್ಲಿ ಕೊಟ್ಟಿರುವ ಮೆಣಸಿನಕಾಯಿ ಬೆಳೆಯ "ಕೃಷಿ ಸಲಹೆಯನ್ನು" ರಚಿಸಿಕೊಳ್ಳಿರಿ . ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ. ಯಾವುದಕ್ಕೂ ತಾವು ಒಂದು ಸಾರಿ Powdery Mildew of Pepper ರೋಗ ಇರಬಹುದು ಸರಿಯಾಗಿ ಪರೀಕ್ಷಿಸಿ ನೋಡಿರಿ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ, ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Shanthayya 0
3 ವರ್ಷಗಳ ಹಿಂದೆ
Sir yav hakbeku
Shanthayya 0
3 ವರ್ಷಗಳ ಹಿಂದೆ
Gobbar yavadu hakabeku sir
Suresh 173587
3 ವರ್ಷಗಳ ಹಿಂದೆ
ಹೆಲೋ Shanthayya Biradar. ಈ ಚಿತ್ರದ ಪ್ರಕಾರವಾಗಿ ತಮ್ಮ ಮೆಣಸಿನಕಾಯಿ ಬೆಳೆ ಚೆನ್ನಾಗಿ ಮತ್ತು ಆರೋಗ್ಯವಾಗಿ ಇದೆ ಅನಿಸುತ್ತಿದೆ. ತಮಗೆ ಗೋತ್ತಿರುವಂತೆ, ಮೆಣಸಿನಕಾಯಿ ಬೆಳೆಯ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ಪಡೆಯಲು ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ತಮ್ಮ ಭಾಗದ ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳು ಕೊಡಬೇಕು, ಅಂದರೆ ತಾವು ಈಗ ಗೋಬರಗಳ ಕ್ರಮ ಮುಂದುವರೆಯುವುದು ಒಳ್ಳೆಯದು ಅಥವಾ ತಮ್ಮ ಭಾಗದ ಮೆಣಸಿನಕಾಯಿ ಬೆಳೆಗೆ ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳು ಕೊಡಬೇಕು ಅಥವಾ ಇಲ್ಲಿ ಪ್ಲ್ಯಾಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೊಬ್ಬರಗಳ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಕೊಡಬಹುದು.
Shanthayya 0
3 ವರ್ಷಗಳ ಹಿಂದೆ
K