ಮೆಣಸಿನ ಥ್ರಿಪ್ಸ್ ನುಸಿ - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ಎಲೆಗಳು ಕೆಂಪಾಗಿವೇ ಮೆಣಸಿನ ಕಾಯಿ ಉದುರುತ್ತಿವೆ

ಎಲೆ ಹಳದಿ ಯಾಗಿ ಉದಿರಿವೆ ಕಾಯಿ ಉದಿರಿವೆ

1ಡೌನ್ವೋಟ್ ಮಾಡಿ
S

ಹೆಲೋ ಉಮಾಶಂಕರ. ಈ ಚಿತ್ರದ ಪ್ರಕಾರವಾಗಿ, ತಮ್ಮ ಮೆಣಸಿನಕಾಯಿ ಬೆಳೆಗೆ ಪ್ರಾರಂಭ ಹಂತದ Nitrogen Deficiency ಕೊರತೆ ಮತ್ತು Chilli Thrips ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಹೂವು ಉದುರುವುದು ತಡೆಯಲು ಪ್ಲ್ಯಾನೊಪಿಕ್ಸ 3 ಎಮ್ ಎಲ್ ಪ್ರತಿ 20 ಲ್ಯೀಟರ್ ನೀರಿಗೆ ಬೆರೆಸಿ ಸಿಂಪಡಿಸಿರಿ ಅಥವಾ ತಮ್ಮ ಹತ್ತಿರದ ಕೃಷಿ ಮಾರುಕಟ್ಟೆಯಲ್ಲಿ ಲಭ್ಯವಿರುವ ಯಾವುದೇ ಹೂವು ಉದುರುವುದು ತಡೆಯುವ ಪ್ರಚೋದಕಗಳು ಖರೀದಿಸಿ ಸಿಂಪಡಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ