ಬೋರಾನ್ ಕೊರತೆ - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ನಮ್ಮ ಬೆಳೆಗೆ ಮೆಣಸಿನ ಕಾಯಿ ಇಂತರ ಇಂದೇ ಇದಕ್ಕೆ ಯಾವುದಾದರೂ chemical ಹೇಳಿ

ಮೆಣಸಿನ ಕಾಯಿ ವ್ರತದಲ್ಲಿ ಇದೇ

1ಡೌನ್ವೋಟ್ ಮಾಡಿ
S

ಹೆಲೋ ಮಂಜುನಾಥ್. ಈ ಚಿತ್ರದ ಪ್ರಕಾರವಾಗಿ, ತಮ್ಮ ಮೆಣಸಿನಕಾಯಿ ಬೆಳೆ ಡೊಂಕು ಆಗಿರುವುದು ಕಾಣುತ್ತಿದ್ದು, ಇದು Boron Deficiency ಕೊರತೆ ಇರಬಹುದು ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
K

Please tell me any chemical compound

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

Boron hoderi

1ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ