ಮೆಣಸಿನಕಾಯಿಗೆ ಇದಕ್ಕೆ ಯಾವ ಔಷಧಿ ಸಿಂಪರಿಸಬೇಕು
ಯಾವ ರೋಗ ಇದಕ್ಕೆ ಯಾವ ಔಷಧಿ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಯಾವ ರೋಗ ಇದಕ್ಕೆ ಯಾವ ಔಷಧಿ
ಎಲೆಗಳು ಊದುರಿ ಗಿಡಗಳು ಸೊಡ್ ಆಗಿವೆ ದಯವಿಟ್ಟು ಪರಿಹಾರ ನೀಡಿ
ಎಲೆ ಮತ್ತು ಕಾಯಿ ಕೋರಕ ರೋಗ ಗಿಡ ಸಯೂತ್ತೀದೆ ಇದಕ್ಕೇ ಪರಿಹಾರ ನೀಡಿ
ಬೆಳೆಯಲ್ಲಿ ತಿರುಗಾಡಿದರೆ ಕಪ್ಪುಬುಸ್ಟ ತಗಲುತ್ತದೆ.
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ Mallikarjun Bannakkanavar. ಈ ಚಿತ್ರದ ಪ್ರಕಾರವಾಗಿ, ತಮ್ಮ ಮೆಣಸಿನಕಾಯಿ ಬೆಳೆಗೆ ತೀವ್ರಗತಿಯಲ್ಲಿ Anthracnose of Pepper ಮತ್ತು Blossom End Rot ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ತಕ್ಷಣ ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!