ಎಲೆಗಳು ಬಿಳಿ ಬೂಷ್ಟ ಆಗಿವೆ
ಕಾಯಿಗಳು ಸಣ್ಣ ಆಗಿವೆ ಹೊಸ ಚಿಗುರು ಬರುತ್ತಿವೆ ಎಲೆಗಳು ಬೂಷ್ಟ ಆಗಿವೆ ಔಷದಿ ತಿಳಿಸಿ'
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಕಾಯಿಗಳು ಸಣ್ಣ ಆಗಿವೆ ಹೊಸ ಚಿಗುರು ಬರುತ್ತಿವೆ ಎಲೆಗಳು ಬೂಷ್ಟ ಆಗಿವೆ ಔಷದಿ ತಿಳಿಸಿ'
Sir as shown pic fruit color is becoming partly yellowish,orange color type .. Too much power mildew is there ... Sprayed tebuconazale and sulphur
ಎಲೆಗಳಲ್ಲಿ ತುಂಬ ಆಳಾಗಿವೆ ಇದಕ್ಕೆ ಕಾರಣ ಹೇಳಿ
ಎಲೆಗಳು ಹಳದಿ ಬಣ್ಣಕ್ಕೆ ತಿರುಗಿ ಉದಿರಿ ಬೀಳುತ್ತಿವೆ, ನಂತರದ ದಿನಗಳಲ್ಲಿ ಮೆಣಸಿನ ಕಾಯಿಯಲ್ಲಿ ರಂಧ್ರಗಳು ಕಾಣಿಸಿಕೊಂಡು ಉದುರುತ್ತಿವೆ(ಕೆಳಗೆ ಬೀಳುತ್ತಿವೆ) ಹೀಗೆ ಬೀಳುವ ಎಲ್ಲಾ ಕಾಯಿಗಳು ಟೊಳ್ಳಾಗಿರುವುದು ಸಾಮಾನ್ಯ...
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ ಪರಸಪ್ಪ. ಈ ಚಿತ್ರದ ಪ್ರಕಾರವಾಗಿ, ತಮ್ಮ ಮೆಣಸಿನಕಾಯಿ ಬೆಳೆಗೆ ತೀವ್ರಗತಿಯಲ್ಲಿ Powdery Mildew of Pepper ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Ekanth 622
3 ವರ್ಷಗಳ ಹಿಂದೆ
ಬೂದಿ ರೋಗ. ಕ್ಯಾಬ್ರಿಯೋ ಟಾಪ್