ಮೆಣಸಿನಕಾಯಿ ಸೆರ್ಕೊಸ್ಪೊರಾ ಎಲೆಯ ಚುಕ್ಕೆ - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

V

ಮೇಣಸಿನ ಕಾಯಿ ಗಿಡ ಚಿಗರು ಬರೂತ್ತಿಲ್ಲ

ಎಲೆ ಗಳು ಹಳದಿ ಯಾಗಿವೆ ಚಿಗರು ಬರುತ್ತಿಲ್ಲ

21
S

ಹೆಲೋ Venkatesh. ಈ ಚಿತ್ರದ ಪ್ರಕಾರವಾಗಿ, ತಮ್ಮ ಮೆಣಸಿನಕಾಯಿ ಬೆಳೆಗೆ Nitrogen Deficiency, Powdery Mildew of Pepper ಮತ್ತು Chilli Cercospora Leaf Spot ರೋಗದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ಅನುಸರಿಸಿರಿ.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ