ಮೆಣಿಸಿನ ಕಾಯಿ ಏಕೆ ಕೊಂಡಿ ಆಕಾರದಲ್ಲಿ ಬರುತ್ತಿದೆ?
ಮೆಣಸಿನ ಹೂವಿನಲ್ಲಿ ಸಣ್ಣ ಕೀಟಗಳ ಇದ್ದು, ಹಾಗು ಹಾಸ ಚಿಗುರು ಬರುತಿಲ್ಲ ದಯವಿಟ್ಟು ನಮಗೆ ಸಲಹೆ ನೀಡಿ.
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಮೆಣಸಿನ ಹೂವಿನಲ್ಲಿ ಸಣ್ಣ ಕೀಟಗಳ ಇದ್ದು, ಹಾಗು ಹಾಸ ಚಿಗುರು ಬರುತಿಲ್ಲ ದಯವಿಟ್ಟು ನಮಗೆ ಸಲಹೆ ನೀಡಿ.
Channagi idda gida ne badta ide en madidro sari agta illa
Yelegalu kemgide yenagide yendu gottagutillari
E cause ge hen treatment kodbodu anta heli
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ S.ಹನುಮಂತ. ಈ ಚಿತ್ರದ ಪ್ರಕಾರವಾಗಿ,ತಮ್ಮ ಮೆಣಸಿನಕಾಯಿ ಬೆಳೆಗೆ ತೀವ್ರಗತಿಯಲ್ಲಿ Boron Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ತಾವು ತಿಳಿಸಿದಂತೆ, ಯಾವ ಸಣ್ಣ ಹುಳು ಭಾಧೆ ತಗುಲಿದೆ ಈ ಚಿತ್ರದಿಂದ ಗೋತ್ತಾಗುತ್ತಿಲ್ಲ. ಆದುದರಿಂದ, ತಾವು ತಿಂದರೆ ಇದ್ದರೆ, ಇನ್ನೊಮ್ಮೆ ಇನ್ನಷ್ಟು ಕ್ಲಿಯರ್ ಇರುವ ಚಿತ್ರಗಳೊಂದಿಗೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!