Menasina kayi antraknosge
Sir coc yannu copper oxcocloride nna yavaga bekadru bhalasa bhahudha Namma crop 135 days agidhe
ಈ ಬ್ಯಾಕ್ಟೀರಿಯಾ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿSir coc yannu copper oxcocloride nna yavaga bekadru bhalasa bhahudha Namma crop 135 days agidhe
Elegalu, poornavagi mududive
ಮೆಣಸಿನಕಾಯಿ ಸಸಿಗೆ ಏನಾಗಿದೆ ತಿಳಿಸಿ
Suresh sir navu kaledha eradu sprey amister top and next amister sprey madidhivi then bactirial salt ge carbandiazyme hakidhivi sir adhru alalli chukke galu idhe sir next styptrocyclone hakolla sir
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ Veeresh Gowda U. ತಾವು ತಮ್ಮ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
Shivu 0
3 ವರ್ಷಗಳ ಹಿಂದೆ
Veeresh Gowda U
Suresh 173587
3 ವರ್ಷಗಳ ಹಿಂದೆ
ಹೆಲೋ Shivu. ಈ ಚಿತ್ರದ ಪ್ರಕಾರವಾಗಿ, ತಮ್ಮ ಮೆಣಸಿನಕಾಯಿ ಬೆಳೆಗೆ ತೀವ್ರಗತಿಯಲ್ಲಿ Anthracnose of Pepper ಮತ್ತು Bacterial Soft Rot of Pepper ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!