ಬೋರಾನ್ ಕೊರತೆ - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

B

ಕಾಯಿಗಳು ಹೀಗೆ ಆಗಳು ಕಾರಣವೇನು

ಈ ಮೆಣಸಿನ ಗಿಡಕ್ಕೆ ಯಾವ ಔಷದಿ ಹೋಡಿಬೇಕು

11
S

ಹೆಲೋ Bassu Nsp. ಈ ಚಿತ್ರದ ಪ್ರಕಾರವಾಗಿ, ತಮ್ಮ ಮೆಣಸಿನಕಾಯಿ ಬೆಳೆಗೆ ತೀವ್ರಗತಿಯಲ್ಲಿ Boron Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
S

Kayie koleroga

ಅಪ್‌ವೋಟ್ ಮಾಡಿ!1
S

ಹೆಲೋ Siddu Biradar. ತಮ್ಮ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
K

Yenne yesaru yelri

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ K Jagadeesh. ತಮ್ಮ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ