ಸರ್ ಮೆಣಸಿನಗಿಡ ಬೂದು ರೋಗ ರೋಗಕ್ಕೆ. ಗಂಧಕ ನನ್ನತ್ರ ಇದೆ ಗಂಧಕವನ್ನು ಬೂದಿ ರೋಗಕ್ಕೆ ಬಳಸಬಹುದು ಸ್ವಲ್ಪ ಮಾಹಿತಿ ತಿಳಿಸಿ
ಗಂಧಕವನ್ನು ಮೆಣಸಿನ ಗಿಡಕ್ಕೆ ಬೂದು ರೋಗ ಎಷ್ಟು ಬಳಸಬೇಕು ಸ್ವಲ್ಪ ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಗಂಧಕವನ್ನು ಮೆಣಸಿನ ಗಿಡಕ್ಕೆ ಬೂದು ರೋಗ ಎಷ್ಟು ಬಳಸಬೇಕು ಸ್ವಲ್ಪ ತಿಳಿಸಿ
ಯಾವ ರೀತಿಯ ಔಷಧಿಯನ್ನು ಈ ಗಿಡಕ್ಕೆ ಕೊಡಬೇಕು
ಹೂವು ಹಳದಿ ಬಣ್ಣಕ್ಕೆ ತಿರುಗುತ್ತದೆ ಹಾಗೂ ಹುದುರುತ್ತಿದೆ, ಎಲೆ ಹಳದಿ ಹಾಗಿದೆ.
Yellocollar agide leeaf
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ Hanumanthappa Tubaaki Bylur. ಈ ಚಿತ್ರದ ಪ್ರಕಾರವಾಗಿ, ತಮ್ಮ ಮೆಣಸಿನಕಾಯಿ ಬೆಳೆಗೆ ತೀವ್ರಗತಿಯಲ್ಲಿ Powdery Mildew of Pepper ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Mallikarjuna 0
3 ವರ್ಷಗಳ ಹಿಂದೆ
Suresh Gollar Hanumanthappa Tubaaki Bylur