ಎಲೆಗಳು ಹಳದಿ ಬಣ್ಣ ಗಳಾಗಿವೆ
ಇದಕ್ಕೆ ಪರಿಹಾರ ತಿಳಿಸಿ ಕೊಡಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಇದಕ್ಕೆ ಪರಿಹಾರ ತಿಳಿಸಿ ಕೊಡಿ
ದಪ್ಪ ಮೆಣಸಿನಕಾಯಿ ಗಿಡದ ಎಲೆಗಳಲ್ಲಿ ಚುಕ್ಕಿಗಳು ಕಂಡುಬರುತ್ತದೆ ಅದಕ್ಕೆ ಏನು ಮದ್ದು ದಯವಿಟ್ಟು ತಿಳಿಸಿ
ಹೂವು ಹಳದಿ ಬಣ್ಣಕ್ಕೆ ತಿರುಗುತ್ತದೆ ಹಾಗೂ ಹುದುರುತ್ತಿದೆ, ಎಲೆ ಹಳದಿ ಹಾಗಿದೆ.
Haladi bannakke tirugi. Beru agu kannd keluyuvike agutide.
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
3 ವರ್ಷಗಳ ಹಿಂದೆ
ಹೆಲೋ Murthy N. ಈ ಚಿತ್ರದ ಪ್ರಕಾರವಾಗಿ, ತಮ್ಮ ಮೆಣಸಿನಕಾಯಿ ಬೆಳೆಗೆ ತೀವ್ರಗತಿಯಲ್ಲಿ Thrips ಮತ್ತು Chilli Leaf Curl Virus ರೋಗ ತಲುಲಿದೆ ಅನಿಸುತ್ತಿದೆ. ಈ ವೈರಸ್ ರೋಗವು ರೋಗವಾಹಕಗಳಾದ Whiteflies ಕೀಟಗಳಿಂದ ಹರಡುವುದರಿಂದ, ಕೀಟಗಳ ಹತೋಟಿ ಮಾಡಿರಿ. ಇದರಿಂದ ರೋಗವು ಹತೋಟಿಗೆ ಬರುವುದು. ಇದಲ್ಲದೆ ತಮ್ಮ ಮೆಣಸಿನಕಾಯಿ ಬೆಳೆಗೆ ಪ್ರಾರಂಭ ಹಂತದ Chilli Cercospora Leaf Spot ರೋಗದ ಭಾಧೆ ಕೂಡ ಇರಬಹುದು ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!