Yanu odaya beku maddu
Yanu odaya beku maddu
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿYanu odaya beku maddu
ಮೆಣಸಿನಕಾಯಿ ಗಿಡಗಳು ಸ್ವಲ್ಪ ಬಾಡಿದ ನಂತರ ಗಿಡಗಳು ಪೂರ್ತಿಯಾಗಿ ಒಣಗಿ ಹೋಗುತ್ತಿವೆ.
ನಮ್ಮ ಮೆಣಸಿನಕಾಯಿ ಬೆಳೆ ಗಿಡದ ಕೆಳಗಡೆ ಎಲೆ ಉದುರುತಿವೆ ಪರಿಹಾರ ತಿಳಿಸಿ
ಎಲೆಗಳು ಸುರುಳಿ ಸುತ್ತುತ್ತಿವೆ?
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
3 ವರ್ಷಗಳ ಹಿಂದೆ
ಹೆಲೋ Meghana. ಈ ಚಿತ್ರದ ಪ್ರಕಾರವಾಗಿ, ತಮ್ಮ ಮೆಣಸಿನಕಾಯಿ ಬೆಳೆಗೆ ತೀವ್ರಗತಿಯಲ್ಲಿ Fusarium Wilt ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನೊಮ್ಮೆ ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಚಿತ್ರಗಳೋಂದಿಗೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!