ಯಾವ ಔಷಧಿ ಸಿಂಪರಣೆ ಮಾಡಬೇಕು
ರೋಗ ನಿಯಂತ್ರಣಕ್ಕೆ ಏನು ಮಾಡಬೇಕು
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿರೋಗ ನಿಯಂತ್ರಣಕ್ಕೆ ಏನು ಮಾಡಬೇಕು
Idakke parihara tilisi sir
Tell them that the plant is dead
ಹೂವು ಹಳದಿ ಬಣ್ಣಕ್ಕೆ ತಿರುಗುತ್ತದೆ ಹಾಗೂ ಹುದುರುತ್ತಿದೆ, ಎಲೆ ಹಳದಿ ಹಾಗಿದೆ.
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ Chethan. ಈ ಚಿತ್ರದ ಪ್ರಕಾರವಾಗಿ, ತಮ್ಮ ಮೆಣಸಿನಕಾಯಿ ಬೆಳೆಗೆ ಪ್ರಾರಂಭ ಹಂತದ Broad Mite ಮತ್ತು Tomato Spotted Wilt Virus ರೋಗದ ಭಾಧೆ ತಗುಲಿದೆ ಅನಿಸುತ್ತಿದೆ. ಈ ವೈರಸ್ ರೋಗವು ರೋಗವಾಹಕಗಳಾದ Aphids ಮತ್ತು Thrips ಕೀಟಗಳಿಂದ ಹರಡುವುದರಿಂದ, ತಾವು ಮೊದಲು ಈ ಕೀಟಗಳ ಇರುವಿಕೆ ಸರಿಯಾಗಿ ಪರೀಕ್ಷಿಸಿ ನೋಡಿ, ಹತೋಟಿ ಕ್ರಮಗಳು ಅನುಸರಿಸಿರಿ . ಇದರಿಂದ ರೋಗವು ಹತೋಟಿಗೆ ಬರುವುದು. ಆದುದರಿಂದ, ತಾವು ಇದರ ಪೂರ್ಣ ಮಾಹಿತಿಗಾಗಿ, ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ, ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ತಕ್ಷಣ ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Ananda 0
3 ವರ್ಷಗಳ ಹಿಂದೆ
Yavdu
Suresh 173587
3 ವರ್ಷಗಳ ಹಿಂದೆ
ಹೆಲೋ Ananda. ಈ ಚಿತ್ರದ ಪ್ರಕಾರವಾಗಿ, ತಮ್ಮ ಮೆಣಸಿನಕಾಯಿ ಬೆಳೆಗೆ Chilli Thrips, Powdery Mildew of Pepper ಮತ್ತು Broad Mite ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನಷ್ಟು ಚಿತ್ರಗಳೊಂದಿಗೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
Anil 0
3 ವರ್ಷಗಳ ಹಿಂದೆ
Ok