ಮೆಣಸಿನಕಾಯಿ ಸೆರ್ಕೊಸ್ಪೊರಾ ಎಲೆಯ ಚುಕ್ಕೆ - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

D

ಮೆಣಸಿನಕಾಯಿ ಗೂಗರು ನಿವಾರಣೆ

ಮೆಣಸಿನಕಾಯಿ ಬೆಳೆಯಲು ರೈತರಿಗೆ ಬೇಕಾಗುವ ಕೆಲವು ಪ್ರಮುಖ ಅಂಶಗಳು

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Darshan Gowda. ಈ ಚಿತ್ರದ ಪ್ರಕಾರವಾಗಿ, ತಮ್ಮ Powdery Mildew of Pepper ಮತ್ತು ಪ್ರಾರಂಭ ಹಂತದ Chilli Cercospora Leaf Spot ರೋಗದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಕೇಳಿದ ಪ್ರಶ್ನೆಗೆ ಅನುಸಾರವಾಗಿ ತಾವು ಪ್ಲಾಂಟಿಕ್ಸ್‌ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ ಮೆಣಸಿನಕಾಯಿ ಬೆಳೆಯ "ಕೃಷಿ ಸಲಹೆಯನ್ನು" ರಚಿಸಿಕೊಳ್ಳಿರಿ . ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.Dh

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಈ ಪ್ರಶ್ನೆಗಳು ಕೂಡ ನಿಮಗೆ ಆಸಕ್ತಿದಾಯಕವಾಗಿರಬಹುದು:

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ಸರ್ ಎಲೆ ಮುದುಡಿಕೊಂಡಿವೆ. ದಿನೇ ದಿನೇ ಹೆಚ್ಚಾಗುತ್ತಿಗೆ. ಇದಕ್ಕೆ ಪರಿಹಾರವೇನು ಇದೆ ತಿಳಿಸಿ

ಸರ್ ಎಲೆ ಮುದುಡಿಕೊಂಡಿವೆ. ದಿನೇ ದಿನೇ ಹೆಚ್ಚಾಗುತ್ತಿಗೆ. ಇದಕ್ಕೆ ಪರಿಹಾರವೇನು ಇದೆ ತಿಳಿಸಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

Edakke yava oushadi kodabeku matte estu gobbara kodabeku yava gobbara bbc kodabeku

Plz mele kalisiruva dakke answer madi

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ಈ ಮೇಲ್ಕಂಡ ಚಿತ್ರದಲ್ಲಿ ಮೆಣಸಿನ ಸಸಿಗೆ ಪರಿಹಾರ ತಿಳಿಸಿ

ನಮಸ್ತೆ ,ದಿನಾಂಕ 15/8/2020 ರದು ನಾಟಿ ಮಾಡಿದ ಸಿಜೆಂಟ್ ಬ್ಯಾಡಿಗಿ ಮೆಣಸಿನ ಚಿತ್ರ1 ಸಸಿ ಒಣಗಲು ಕಾರಣ ಚಿತ್ರ2 ಯಾವ ನ್ಯೂಟ್ರಿಯೆಂಟ್ಸ್ ಬೇಕು ಚಿತ್ರ3 ಹುಳುಗಳ ಕಾಟ ಚಿತ್ರ4 ಮುದುರು ರೋಗ leaf curling

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ