ಯಾವ ಔಷದಿಯನ್ನು ಸಿಂಪಡಣೆ ಮಾಡಬೇಕು
ಎಲೆಗಳ ಮೇಲೆ ಚುಕ್ಕಿ ರೋಗ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳ ಮೇಲೆ ಚುಕ್ಕಿ ರೋಗ
Sir as shown pic fruit color is becoming partly yellowish,orange color type .. Too much power mildew is there ... Sprayed tebuconazale and sulphur
ಈ ರೋಗಕ್ಕೆ ನಿರ್ದಿಷ್ಟವಾದ ಔಷದ ತಿಳಿಸಿ
ಯಾವ ಔಷಧಿಷಯದ ಹಾಗೂ ಅದರ ಪ್ರಮಾಣವನ್ನು ತಿಳಿಸಿರಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ Anand Yalagi. ಈ ಚಿತ್ರದ ಪ್ರಕಾರವಾಗಿ, ತಮ್ಮ ಮೆಣಸಿನಕಾಯಿ ಬೆಳೆಗೆ ತೀವ್ರಗತಿಯಲ್ಲಿ Chilli Cercospora Leaf Spot ರೋಗದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ಪ್ರಾರಂಭದ ಹಂತದ Blossom End Rot ರೋಗ ಕೂಡ ಇರಬಹುದು ಅನಿಸುತ್ತಿದೆ. ಎಆವುದಕ್ಕೂ, ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಈ ತರಹದ ಲಕ್ಷಣಗಳು ಕಂಡು ಬಂದರೆ, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ತಕ್ಷಣ ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Anand 41
3 ವರ್ಷಗಳ ಹಿಂದೆ
Thank you sir
Suresh 173587
3 ವರ್ಷಗಳ ಹಿಂದೆ
You are always welcome and we are happy to assist you Anand Yalagi.
Tnsundaresha 20
3 ವರ್ಷಗಳ ಹಿಂದೆ
Wich.medisine.control.this.disise
Tnsundaresha 20
3 ವರ್ಷಗಳ ಹಿಂದೆ
Plasehelp
Suresh 173587
3 ವರ್ಷಗಳ ಹಿಂದೆ
Hi Tnsundaresha. It looks like Chilli Thrips and Chilli Leaf Curl Virus . This disease transmits through vectors like Whiteflies . Control vectors to control this disease. So, click on green links for checking symptoms and taking control measures from Plantix library.
Mallesh 0
3 ವರ್ಷಗಳ ಹಿಂದೆ
Hi
Suresh 173587
3 ವರ್ಷಗಳ ಹಿಂದೆ
You are always welcome and we are happy to assist you Anand Yalagi.