ಸಾರಜನಕ ಕೊರತೆ - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

Estu dinakke omme oil spre madbeku

Gidada belevanige nintide, hagu elegala mududuvike hechagide.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ಜಗದೀಶ B ನಾಲತವಾಡ. ತಡವಾಗಿ ಉತ್ತರಿಸಿದಕ್ಕೆ ಕ್ಷಮೆ ಇರಲಿ. ಈ ಚಿತ್ರದ ಪ್ರಕಾರವಾಗಿ, ತಮ್ಮ ಮೆಣಸಿನಕಾಯಿ ಬೆಳೆಗೆ ತೀವ್ರಗತಿಯಲ್ಲಿ Aphids, Broad Mite ಕೀಟ ಮತ್ತು Nitrogen Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ, ಇನ್ನೊಮ್ಮೆ ಇನ್ನಷ್ಟು ಚಿತ್ರಗಳೊಂದಿಗೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ