Kai tutu agi koleyuttive
Menasina kai galu tutu aguttive mattu koleyuttive enu madabeku
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿMenasina kai galu tutu aguttive mattu koleyuttive enu madabeku
ಸಸಿಯ ಮೇಲಿನ ಚಿಗುರು ಒಣಗಿ ಹೋಗುತ್ತದೆ
ಎಲೆಗಳು ಮುದುಡಿವೆ &ಒಣಗಿದಂತಾಗಿವೆ ಇದಕ್ಕೆಕಾರಣಏನು ಎನು ಮಾಡಬೇಕು ಮತ್ತು ನಿಮ್ಮ what's up number Send me
ಎಲೆ ಮೇಲೆ ಚುಕ್ಕಿ ಇದೆ ಮತ್ತು ಎಲೆ yallo ಬಣ್ಣ ಇದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ Jagadish B. ಈ ಚಿತ್ರದ ಪ್ರಕಾರವಾಗಿ, ತಮ್ಮ ಮೆಣಸಿನಕಾಯಿ ಬೆಳೆಗೆ ಅಂಥಾ ದೊಡ್ಡ ತೊಂದರೆ ಏನೂ ಕಾಣಿಸುತ್ತಿಲ್ಲ. ಆದಾಗ್ಯೂ ತಮ್ಮ ಅನಿಸಿಕೆಯಂತೆ, ಈ ಮೆಣಸಿನಕಾಯಿ ಬೆಳೆಗೆ Anthracnose of Pepper ರೋಗ ಮತ್ತು Helicoverpa Caterpillar ಕೀಟದ ಭಾಧೆ ತಗುಲಿರಬಹುದು ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ, ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ತಕ್ಷಣ ಅನುಸರಿಸಿರಿ. ಬೇರೆ ಏನಾದರು ತೊಂದರೆ, ಇನ್ನೊಮ್ಮೆ ಇನ್ನಷ್ಟು ಚಿತ್ರಗಳೊಂದಿಗೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!