ಎಲೆ ಉದುರುವಿಕೆ ಮತ್ತು ಎಲೆ ಮುದುಡುವಿಕೆ ಬೆಂಕಿ ರೋಗ ಬಂದಿದೆ
ಎಲೆಗಳು ಉದುರುವಿಕೆ ಮತ್ತು ಎಲೆ ಮುದುಡುವಿಕೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಉದುರುವಿಕೆ ಮತ್ತು ಎಲೆ ಮುದುಡುವಿಕೆ
ಎಲೆಗಳು ವನಗುವುದು ಕಾಣಿ ಬರುತ್ತದೆ
ಗಿಡಗಳಲ್ಲಿ ಒಂದೋ ಒಂದು ಗಿಡಕ್ಕೆ ಹಲ್ಲಲ್ಲಿ ಹಳದಿ ಬಣ್ಣಕ್ಕೆ ಬಂದಿದೆ
Yelegalu kemgide yenagide yendu gottagutillari
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ Mallu Biradar. ಈ ಚಿತ್ರದ ಪ್ರಕಾರವಾಗಿ, ತಮ್ಮ ಮೆಣಸಿನಕಾಯಿ ಬೆಳೆಗೆ ತೀವ್ರಗತಿಯಲ್ಲಿ Chilli Thrips ಕೀಟ, Wet Rot, Powdery Mildew of Pepper ಮತ್ತು ಪ್ರಾರಂಭ ಹಂತದ Chilli Cercospora Leaf Spot ರೋಗದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ಪಡೆಯಲು ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ತಮ್ಮ ಭಾಗದ ಮೆಣಸಿನಕಾಯಿ ಬೆಳೆಗೆ ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳು ಕೊಡಬೇಕು ಅಥವಾ ಇಲ್ಲಿ ಪ್ಲ್ಯಾಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೊಬ್ಬರಗಳ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಕೊಡಬಹುದು.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Mallu 6
3 ವರ್ಷಗಳ ಹಿಂದೆ
ಯಾವುದುಔಷಧಿ ಹೊಡಿಬೇಕು ಅಂತ ಹೇಳಿ ಸರ್
Suresh 173587
3 ವರ್ಷಗಳ ಹಿಂದೆ
ಹೆಲೋ Mallu Biradar. ಈಗಾಗಲೇ ಮೇಲಿನ ವಿಭಾಗದಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಔಷಧಿಗಳ ಮಾಹಿತಿ ಪಡೆದು ಹತೋಟಿ ಕ್ರಮಗಳು ಅನುಸರಿಸಿರಿ.