ಮೆಣಸಿನ ಥ್ರಿಪ್ಸ್ ನುಸಿ - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

S

ಯಾವ ಪೋಷಕಾಂಶ ದ ಕೊರತೆ ಇದೆ

ಎಲೆಗಳು ಹಳದಿ ಬಣ್ಣಕ್ಕೆ ತಿರುಗುತ್ತವೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Siddu Wali. ಈ ಚಿತ್ರದ ಪ್ರಕಾರವಾಗಿ, ತಮ್ಮ ಮೆಣಸಿನಕಾಯಿ ಬೆಳೆಗೆ Magnesium Deficiency, Nitrogen Deficiency ಮತ್ತು ಪ್ರಾರಂಭ ಹಂತದ Chilli Thrips ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ, ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ತಕ್ಷಣ ಅನುಸರಿಸಿರಿ. ಜೊತೆಗೆ, ತಮಗೆ ಗೋತ್ತಿರುವಂತೆ ಮೆಣಸಿನಕಾಯಿ ಬೆಳೆಯ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ಪಡೆಯಲು, ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಅಥವಾ ಎರೆ ಹುಳು ಗೊಬ್ಬರದ ಜೊತೆಗೆ ತಮ್ಮ ಭಾಗದ ಮೆಣಸಿನಕಾಯಿ ಬೆಳೆಗೆ ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳು ಕೊಡಬೇಕು ಅಥವಾ ಇಲ್ಲಿ ಪ್ಲ್ಯಾಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೊಬ್ಬರಗಳ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಕೊಡಬಹುದು. ಇದರಿಂದ ಗಿಡಗಳ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ನಿರೀಕ್ಷಿಸಬಹುದು. ಇದಲ್ಲದೆ, ತಾವು ಪ್ಲಾಂಟಿಕ್ಸ್‌ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ ಮೆಣಸಿನಕಾಯಿ ಬೆಳೆಯ "ಕೃಷಿ ಸಲಹೆಯನ್ನು" ಉಪಯೋಗಿಸಿಕೊಳ್ಳಿರಿ ಅಥವಾ ರಚಿಸಿಕೊಳ್ಳಿರಿ. ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಈ ಪ್ರಶ್ನೆಗಳು ಕೂಡ ನಿಮಗೆ ಆಸಕ್ತಿದಾಯಕವಾಗಿರಬಹುದು:

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ಸಸ್ಯದ ತಳಬಾಗದಲ್ಲಿ ಕತ್ತರಿಸಿದೆ ಇದಕ್ಕೆ ಪರಿಹಾರ ನೀಡಿ

ಎಲೆಗಳು ವನಗುವುದು ಕಾಣಿ ಬರುತ್ತದೆ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ಇದಕ್ಕೆ ಬೆಳವಣಿಗೆ ಚೆನ್ನಾಗಿರು ಔಷಧ ಕೊಡಿ ಮತ್ತು ಈ ಗಿಡಗಳು ಚೆನ್ನಾಗಿ ಬೆಳವಣಿಗೆಯನ್ನು ಹೊಂದುತ್ತವೆಯೇ ? ನನಗೆ ಇದರ ಬಗ್ಗೆ ಮಾಹಿತಿಯನ್ನು ತಿಳಿಸಿಕೊಡಬೇಕೆಂದು ತಮ್ಮಲ್ಲಿ ವಿನಂತಿಸುತ್ತೇನೆ.

ಇದಕ್ಕೆ ಬೆಳವಣಿಗೆ ಚೆನ್ನಾಗಿರು ಔಷಧ ಕೊಡಿ ಮತ್ತು ಈ ಗಿಡಗಳು ಚೆನ್ನಾಗಿ ಬೆಳವಣಿಗೆಯನ್ನು ಹೊಂದುತ್ತವೆಯೇ ? ನನಗೆ ಇದರ ಬಗ್ಗೆ ಮಾಹಿತಿಯನ್ನು ತಿಳಿಸಿಕೊಡಬೇಕೆಂದು ತಮ್ಮಲ್ಲಿ ವಿನಂತಿಸುತ್ತೇನೆ.

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ಗಿಡ ನಾಟಿಮಾಡಿ 15 ದಿನ ಆಯ್ತು ಗಿಡ ಇರಿತಿ ಎಲೆಗಳು ಮುದುಡಿವೆ .ಇದಕ್ಕೆ ಎನು ಮಾಡಬೆಕು

ಎಲೆಗಳು ಮುದುಡಿವೆ. ರಂದ್ರಗಳು ಆಗುತ್ತಿವೆ.

ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ