ಚಿಗುರು ಗುಂಡಿನಾಕಾರವಾಗುತ್ತಿದೆ
ಇದು ಯಾವ ರೋಗ ಗೊತ್ತಾಗುತ್ತಿಲ್ಲ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಇದು ಯಾವ ರೋಗ ಗೊತ್ತಾಗುತ್ತಿಲ್ಲ
ನಮ್ಮ ಬೇಳೆ ಮಳೆ ಆದ ನಂತರ ಹೂವುಗಳನ್ನು ಬಿಡುತ್ತಿಲ್ಲ ಮತ್ತು ಎಲೆಗಳು ಹಳದಿ ಆಗಿವೆ ಪರಿಹಾರ ತಿಳಿಸಿ..
ನಾವು ಮೆಣಸಿನಕಾಯಿ ಸಸಿಗಳನ್ನು ನೆಟ್ಟು 15 ದಿನಗಳಾಗಿವೆ. ಅವುಗಳಿಗೆ ಈಗ ಎಲೆ ಮುಟುರು ರೋಗ ಬಂದಿದೆ.. ದಯವಿಟ್ಟು ಈ ರೋಗವನ್ನು ತಡೆಗಟ್ಟಲು ಪರಿಹಾರ ತಿಳಿಸಿ 🙏🙏🙏🙏🙏
ಇದಕ್ಕೆ ಪರಿಹಾರ ತಿಳಿಸಿ ಕೊಡಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ Mahesh Badiger. ಈ ಚಿತ್ರದ ಪ್ರಕಾರವಾಗಿ,ತಮ್ಮ ಮೆಣಸಿನಕಾಯಿ ಬೆಳೆಗೆ ತೀವ್ರಗತಿಯಲ್ಲಿ Calcium Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ, ಇನ್ನೊಮ್ಮೆ ಇನ್ನಷ್ಟು ಚಿತ್ರಗಳೊಂದಿಗೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Mahesh 9
3 ವರ್ಷಗಳ ಹಿಂದೆ
ಧನ್ಯವಾದ ಸರ್
Suresh 173587
3 ವರ್ಷಗಳ ಹಿಂದೆ
ತಮಗೂ ಧನ್ಯವಾದಗಳು. ತಮ್ಮಗೆ ಯಾವಾಗಲೂ ಸ್ವಾಗತವಿದೆ Mahesh Badiger.