ಹೂ ಒಣಗಿ ಹೋಗುತ್ತದೆ.ಕಾಯಿ ಸೊಟ್ಟ ಆಗುತ್ತದೆ ಇದಕ್ಕೆ ಸೂಕ್ತ ಔಷಧೀಯನ್ನು ತಿಳಿಸಿ
ಹೂ ಒಣಗಿ ಹೊಗುತ್ತಿದೆ, ಕಾಯಿ ಸೊಟ್ಟ ಆಗುತ್ತಿದೆ ಇದಕ್ಕೆ ಯಾವ ಔಷದಿ ಸಿಂಪಡಿಸಿದ್ದರೆ ಈ ರೋಗ ಹೊಗುತ್ತದೆ ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಹೂ ಒಣಗಿ ಹೊಗುತ್ತಿದೆ, ಕಾಯಿ ಸೊಟ್ಟ ಆಗುತ್ತಿದೆ ಇದಕ್ಕೆ ಯಾವ ಔಷದಿ ಸಿಂಪಡಿಸಿದ್ದರೆ ಈ ರೋಗ ಹೊಗುತ್ತದೆ ತಿಳಿಸಿ
ಎಲೆಗಳಲ್ಲಿ ಮೆಗ್ನೀಷಿಯಂ ಕೊರತೆ ಯಾವ ಗೊಬ್ಬರ ಕೊಡುವುದು
Harasina banna vagide en madbeku
ಗಿಡದಲ್ಲಿ ಅಲ್ಲಲ್ಲಿ ಬೂದಿ ರೋಗ ಕಾಣಿಸುತ್ತಿದೆ ಇದಕ್ಕೆ ಯಾವ ಕೀಟನಾಶಕ ಸಿಂಪಡಿಸಬೇಕು ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
3 ವರ್ಷಗಳ ಹಿಂದೆ
ಹೆಲೋ ನಾಗರಾಜು. ತಾವು ಕಳಿಸಿದ ಚಿತ್ರ ಮಂಜು ಮಂಜಾಗಿದೆ, ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ ಮತ್ತು ತಮ್ಮ ಅನಿಸಿಕೆಯಂತೆ, ಇದು Botrytis Blight ರೋಗ ತಲುಲಿದೆ ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ, ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ, ಇನ್ನೊಮ್ಮೆ ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!