ಮೆಣಸಿನ ಬೂದಿರೋಗ - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ಎಲೆಗಳು ಉದುರುತ್ತೀವೆ ಮತ್ತುಹೂವುಗಳು ಒಣಗಿದ ಫಸಲು ಬಿಡುತ್ತಿಲ್ಲ ಎಲೆಗಳಲ್ಲಿ ಬೂದುರೋಗ ಕಾಣಿಸಿಕೂಳ್ಳುತ್ತೀದೆ ಇದಕ್ಕೆ ಯಾವ ಔಷಧಿ ಸಿಂಪಡಣೆ ಮಾಡಬೇಕು

ಎಲೆಗಳು ಉದುರುತ್ತೀವೆ ಮತ್ತುಹೂವುಗಳು ಒಣಗಿದ ಫಸಲು ಬಿಡುತ್ತಿಲ್ಲ ಎಲೆಗಳಲ್ಲಿ ಬೂದುರೋಗ ಕಾಣಿಸಿಕೂಳ್ಳುತ್ತೀದೆ ಇದಕ್ಕೆ ಯಾವ ಔಷಧಿ ಸಿಂಪಡಣೆ ಮಾಡಬೇಕು

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ಸುನೀಲ್ ಕೆ ಎಂ. ಈ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆಯಂತೆ, ತಮ್ಮ ಮೆಣಸಿನಕಾಯಿ ಬೆಳೆಗೆ ತೀವ್ರಗತಿಯಲ್ಲಿ Powdery Mildew of Pepper ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

2ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ