ನಮ್ಮ ಬೆಳೆ ಗುಂಗುರು ಜಾಸ್ತಿ
ಎಲೆಗಳು ಹಳದಿ ಬಣ್ಣ ಹಾಗೂ ಗಡುಸಾದ ಎಲೆ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಹಳದಿ ಬಣ್ಣ ಹಾಗೂ ಗಡುಸಾದ ಎಲೆ
ಸಸಿ ನೆಟ್ಟಿ ಒಂದು ತಿಂಗಳ ಆಯಿತು ಈಗ್ ಮೆಣಸಿನಕಾಯಿ ಸಸಿ ಹೇಗೆ ಇವೇ.ಮುಂದೆ ಏನು ಮಾಡಬೇಕು ಅನ್ನೋ ಬಗ್ಗೆ ಮಾಹಿತಿ ಪಡೆಯಲು
Ele haladi aguttede. Eleya gatra chikkadaguttide
Yava chemical spray madbeku
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ Mahesh. ಈ ಚಿತ್ರದ ಪ್ರಕಾರವಾಗಿ, ತಮ್ಮ ಮೆಣಸಿನಕಾಯಿ ಬೆಳೆಗೆ ತೀವ್ರಗತಿಯಲ್ಲಿ Chilli Leaf Curl Virus ರೋಗದ ಭಾಧೆ ತಗುಲಿದೆ ಅನಿಸುತ್ತಿದೆ. ಈ ರೋಗವು ರೋಗವಾಹಕಗಳಾದ Whiteflies ಕೀಟಗಳಿಂದ ಹರಡುವುದರಿಂದ, ಕೀಟಗಳ ಹತೋಟಿ ಮಾಡಿರಿ. ಇದರಿಂದ ರೋಗವು ಹತೋಟಿಗೆ ಬರುವುದು. ಆದುದರಿಂದ, ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Raghavareddy 0
3 ವರ್ಷಗಳ ಹಿಂದೆ
Nagaraja Suresh Aragoddi Suresh Gollar Mahesh
Suresh 173587
3 ವರ್ಷಗಳ ಹಿಂದೆ
Hi Raghavareddy . It seems to be like Chilli Leaf Curl Virus . This disease transmits through vectors like Whiteflies . Control vectors to control this disease. So, click on green links for checking symptoms and taking control measures from Plantix library.