ಮೆಣಸಿನ ಬೂದಿರೋಗ - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

V

ಮೆಣಸಿನಕಾಯಿಯ ಹೂವಿನಲ್ಲಿ ಹುಳುಗಳು ವಾಸಿಸುತ್ತವೆ ಇದಕ್ಕೆ ಪರಿಹಾರ ಏನು ಮಾಡಬೇಕು ಎಂದು ಹೇಳಿ,..,..

ಎಲೆಗಳಲ್ಲಿ ಮುದುರು,ಬೂದು ರೋಗ ಲಕ್ಷಣಗಳು ಕಂಡು ಬರುತ್ತಿದೆ,

1ಡೌನ್ವೋಟ್ ಮಾಡಿ
S

ಹೆಲೋ Veeresh. ಈ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆಯಂತೆ ಇದು Helicoverpa Caterpillar, Chilli Thrips ಕೀಟ ಮತ್ತು Powdery Mildew of Pepper ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನೊಮ್ಮೆ ಇನ್ನಷ್ಟು ಚಿತ್ರಗಳೊಂದಿಗೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ