Erekayi kolithide iddake ಪರಿಹಾರ ನೀಡಬೇಕು
Erekayi ಪರಿಹಾರ ತಿಳಿಸಿ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿErekayi ಪರಿಹಾರ ತಿಳಿಸಿ
Photo nodi nive heli idhu day/day spread agthidhe
ಬಣ್ಣ ಕೆಂಪು ಬಣ್ಣವಾಗಿ ಬದಲಾಗುತ್ತದೆ
ಎಲೆಗಳ ಮೇಲೆ ಬಹಳಷ್ಟು ಚುಕ್ಕೆಗಳಿವೆ ಅವುಗಳು ಯಾವ ಔಷಧಿ ಸ್ಪ್ರೇ ಮಾಡಿದ್ರು ಹೋಗುತ್ತಿಲ್ಲ ಸರ್ ಏನು ಮಾಡಬೇಕು..?
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ Yogesha G K. ಈ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆಯಂತೆ, ಇದು Melon Fruit Fly ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ, ಇನ್ನೊಮ್ಮೆ ಇನ್ನಷ್ಟು ಚಿತ್ರಗಳೊಂದಿಗೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!