Namaste, menasina gidada Elegalu badi uduruthive karana enirabahudu? Neeru sariyagi ide ulida gidagaligu harada bahde
Yavude banna badalavane kanisuthilla, Elegalu hasiragiruvagale baadi uduruthe
ಈ ಬ್ಯಾಕ್ಟೀರಿಯಾ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿYavude banna badalavane kanisuthilla, Elegalu hasiragiruvagale baadi uduruthe
Plz mele kalisiruva dakke answer madi
ಕರಿಹೇನು ಮೆಣಸಿನ ಗಿಡದಲ್ಲಿ..Regent gold fipronil and movento energy ಸಿಂಪರಣೀ ಮಾಡಲಾಗಿದೆ ಹತೋಟಿಗೆ ಕ್ರಮ ತಿಳಿಸಿ
ಮೆಣಸಿನಕ ತೋಟ ಕೆಂಪು ರೋಗ ನಿವಾರಣೆ ಬಗ್ಗೆ ಮಾಹಿತಿ ನೀಡಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ Sathish. ಈ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆಯಂತೆ, ತಮ್ಮ ಮೆಣಸಿನಕಾಯಿ ಬೆಳೆಗೆ ತೀವ್ರಗತಿಯಲ್ಲಿ Bacterial Wilt ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ತಕ್ಷಣ ಅನುಸರಿಸಿರಿ. ಸೂಚನೆ: ಈ ರೋಗಕ್ಕೆ ಯಾವುದೇ ಸಿಫಾರಸ್ಸಿನ ಪ್ರತಿಕ ಔಷಧಗಳು ಇರುವುದಿಲ್ಲ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!