ರಂಜಕದ ಕೊರತೆ - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

V

ಗಿಡಗಳ ಇಲೆಗಳು ಕಪ್ಪು ಬಣ್ಣ ಬಂದಿವೆ.

ನಾಟಿಮಾಡಿ 8 ದಿನ ಆಯ್ತು ಗಿಡಗಳು ಎಲೆಗಳು ಕಪ್ಪಾಗಿವೆ &ಕಾಂಡ ವನಗುತ್ತಿದೆ.

31
S

ಹೆಲೋ Vikas Kamatagi. ಈ ಚಿತ್ರದ ಪ್ರಕಾರವಾಗಿ, ತಮ್ಮ ಮೆಣಸಿನಕಾಯಿ ಬೆಳೆಗೆ Nitrogen Deficiency ಮತ್ತು Phosphorus Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
M

Vikas Kamatagi ide taraahada ond nalk tavadalli ige hagide sir

1ಡೌನ್ವೋಟ್ ಮಾಡಿ
S

ಹೆಲೋ Mallanagouda Shrishaila Chiraladinni. ಈ ಚಿತ್ರದ ಪ್ರಕಾರವಾಗಿ, ತಮ್ಮ ಬೆಳೆಗೆ Onion Yellow Dwarf ರೋಗದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

Sir menasin gida sayakattavu en madbeku sit

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Sunil Harijan. ತಾವು ತಮ್ಮ ಮೆಣಸಿನಕಾಯಿ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ