ಥ್ರಿಪ್ಸ್ ನುಸಿ - ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ ದಪ್ಪ ಮೆಣಸಿನಕಾಯಿ & ಮೆಣಸಿನಕಾಯಿ

V

ಗಿಡ ನಾಟಿಮಾಡಿ 15 ದಿನ ಆಯ್ತು ಗಿಡ ಇರಿತಿ ಎಲೆಗಳು ಮುದುಡಿವೆ .ಇದಕ್ಕೆ ಎನು ಮಾಡಬೆಕು

ಎಲೆಗಳು ಮುದುಡಿವೆ. ರಂದ್ರಗಳು ಆಗುತ್ತಿವೆ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Vikas Kamatagi. ಈ ಚಿತ್ರದ ಪ್ರಕಾರವಾಗಿ, ತಮ್ಮ ಮೆಣಸಿನಕಾಯಿ ಬೆಳೆಗೆ ಪ್ರಾರಂಭ ಹಂತದ Thrips ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಮಗೆ ಗೋತ್ತಿರುವಂತೆ, ಮೆಣಸಿನಕಾಯಿ ಬೆಳೆಯ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ಪಡೆಯಲು, ಸಾಕಷ್ಟು ಪ್ರಮಾಣದಲ್ಲಿ ಸರಿಯಾಗಿ ಕೊಳೆತ ಕೊಟ್ಟಿಗೆ ಗೊಬ್ಬರ ಮತ್ತು ತಮ್ಮ ಭಾಗದ ಮೆಣಸಿನಕಾಯಿ ಬೆಳೆಗೆ ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳು ಕೊಡಬೇಕು ಅಥವಾ ಇಲ್ಲಿ ಪ್ಲಾಂಟಿಕ್ಸ್‌ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ ಮೆಣಸಿನಕಾಯಿ ಬೆಳೆಯ "ಕೃಷಿ ಸಲಹೆಯನ್ನು" ಉಪಯೋಗಿಸಿಕೊಳ್ಳಿರಿ ಅಥವಾ ರಚಿಸಿಕೊಳ್ಳಿರಿ. ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
V

ಎನು spry ಮಾಡಬೆಕು .ಎಷ್ಟು ಮಾಡಬೆಕು ತಿಳಿಸಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Vikas Kamatagi. ಈಗಾಗಲೇ ಮೇಲಿನ ವಿಭಾಗದಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಔಷಧಿಗಳ ಮಾಹಿತಿ ಪಡೆದು ಹತೋಟಿ ಕ್ರಮಗಳು ಅನುಸರಿಸಿರಿ ಅಥವಾ ಇಲ್ಲಿ ಲಗತ್ತಿಸಿದ ಲಗತ್ತನ್ನು ನೋಡಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ