ಈ ರೋಗದ ಲಕ್ಷಣ ಏನು ಮತ್ತು ಪರಿಹಾರ ಏನು ?
ಮೆಣಸಿನಗಿಡದ ಈ ರೋಗಕ್ಕೆಉತ್ತಮ ಔಷಧಿ ಯಾವುದು ?
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಮೆಣಸಿನಗಿಡದ ಈ ರೋಗಕ್ಕೆಉತ್ತಮ ಔಷಧಿ ಯಾವುದು ?
ಈ ಸಮಸ್ಯೆ ಗೆ ಪರಿಹಾರ ತಿಳಿಸಿ ದಯವಿಟ್ಟು
Chennagiro gidagalu onaghta ive parihara tilisi
ಇರುವ ಬೇರುಗಳು ಕೊಳೆಯುತ್ತಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ Ravi Raj. ಈ ಚಿತ್ರದ ಪ್ರಕಾರವಾಗಿ, ತಮ್ಮ ಮೆಣಸಿನಕಾಯಿ ಬೆಳೆಗೆ Phosphorus Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ತಮಗೆ ಗೋತ್ತಿರುವಂತೆ, ತಮ್ಮ ಮೆಣಸಿನಕಾಯಿ ಬೆಳೆಯ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ಪಡೆಯಲು, ಸಾಕಷ್ಟು ಪ್ರಮಾಣದಲ್ಲಿ ಸರಿಯಾಗಿ ಕೊಳೆತ ಕೊಟ್ಟಿಗೆ ಗೊಬ್ಬರ ಅಥವಾ ಎರೆ ಹುಳು ಗೊಬ್ಬರದ ಜೊತೆಗೆ ತಮ್ಮ ಭಾಗದ ಮೆಣಸಿನಕಾಯಿ ಬೆಳೆಗೆ ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳು ಕೊಡಬೇಕು ಅಥವಾ ಇಲ್ಲಿ ಪ್ಲ್ಯಾಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೊಬ್ಬರಗಳ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಕೊಡಬಹುದು. ಇದಲ್ಲದೆ, ತಾವು ಪ್ಲಾಂಟಿಕ್ಸ್ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ ಮೆಣಸಿನಕಾಯಿ ಬೆಳೆಯ "ಕೃಷಿ ಸಲಹೆಯನ್ನು" ಉಪಯೋಗಿಸಿಕೊಳ್ಳಿರಿ ಅಥವಾ ರಚಿಸಿಕೊಳ್ಳಿರಿ. ಇದು ನಿಮ್ಮಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!