ಬೆಳೆ ಹೀಗಾಗಲು ಕಾರಣವೇನು
ಎಲೆಗಳು ಮುದ್ದೆಯಾಗಿತ್ತು ತುಡಿತದೆದೆಯ ಮುಂಭಾಗ ಒಣಗುತ್ತಿವೆ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಮುದ್ದೆಯಾಗಿತ್ತು ತುಡಿತದೆದೆಯ ಮುಂಭಾಗ ಒಣಗುತ್ತಿವೆ
ಹುವೂಗಳು ಉದುರುತಿವೆ. ಗಿಡ ಶಿಡಿ ಹಾಯತಿರುವವು.
ಯಾವ ಔಷಧಿ ಸಿಂಪಡಿಸಬೇಕು ತಿಳಿಸಿ..
ತೊಗರಿ ಬೆಳೆಯ ಎಲೆಗಳು ಮಡಿಚಿಕೊಂಡಿವೇ ಮತ್ತು ಅದರೊಳಗೆ ಸಣ್ಣ ಸಣ್ಣಹುಳುಗಳು ಆಗ್ತಾ ಇವೆ ಇದಕ್ಕೆ ಪರಿಹಾರ ತಿಳಿಸಿ. (ಬಿತ್ತನೆ ಮಾಡಿ 45 ದಿನಗಳಾಗಿದೆ)
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ Ramu G. ತೊಗರಿ ಬೆಳೆಗೆ Bean Leaf Webber ಕೀಟ ತಗುಲಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!