ತೊಗರಿಯ ಎಲೆಗಳು ಕೊರೆಯುತ್ತಿವೆ ಕಾರಣವನ್ನು ತಿಳಿಸಿ
ತೊಗರಿಯ ಎಲೆಗಳು ಕೊರೆಯುತ್ತಿವೆ ಕಾರಣವನ್ನು ತಿಳಿಸಿ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿತೊಗರಿಯ ಎಲೆಗಳು ಕೊರೆಯುತ್ತಿವೆ ಕಾರಣವನ್ನು ತಿಳಿಸಿ
CChandrashekhar
ಎಲೆಗಳು ಮುದುಡುತ್ತಿದೆ ಹೂವು ಬಿಡುತ್ತಿಲ್ಲ ಸಸ್ಯಗಳು ಫಲ ನೀಡುತ್ತಿಲ್ಲ
ಮಮೌಲು
ಎಲೆಗಳು ತೂತು ಬಿಡುವುದು ಮತ್ತು ಮಗ್ಗಿಗಳು ಒಣಗಿ ಉದುರುವುದು
ಏಲೆಗಳು ತೂತು ಆಗಿರುವುದಕ್ಕೆ ಪರಿಹಾರ ಏನು
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಇದು Fall Armyworm ಮತ್ತು Broad nosed Weevils ಕೀಟಗಳ ಭಾಧೆ ಇರಬಹುದು ಅನಿಸುತ್ತಿದೆ. ಇವುಗಳ ಗುಣಲಕ್ಷಣಗಳನ್ನು ತಿಳಿಯಲು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Shankar
16
5 ವರ್ಷಗಳ ಹಿಂದೆ
ಸುರೇಶ್ ಸರ್ ಪರಿಹಾರ ಹೇಳಿದ್ದಕ್ಕೆ ತುಂಬಾ ಧನ್ಯವಾದಗಳು
Suresh
173587
5 ವರ್ಷಗಳ ಹಿಂದೆ
Welcome Shankar G .