ಬೀನ್ ಎಲೆಯ ವೆಬ್ಬರ್ - ತೊಗರಿ ಬೇಳೆ & ಮಸೂರ್ ಬೇಳೆ

ತೊಗರಿ ಬೇಳೆ & ಮಸೂರ್ ಬೇಳೆ ತೊಗರಿ ಬೇಳೆ & ಮಸೂರ್ ಬೇಳೆ

N

ಎಲೆಗಳಲ್ಲಿ ಸಣ್ಣ ಕೀಟ ಹುಟ್ಟು ತ್ತಿವೆ ಎಲೆ ಮುದುಡಿರುತ್ತವೆ

ಎಲೆ ಒಣಗುತ್ತವೆ ಕೇಲವ ರೈತರು ಬೇಳೆ ಬೇಳೆಯೂತ್ತಾ ಹೋಗುತ್ತದೆ ಅಂತಾರೆ

1ಡೌನ್ವೋಟ್ ಮಾಡಿ
S

ಹೆಲೋ Nagabhushan Poleshi. ಇದು Bean Leaf Webber ಮತ್ತು 039/fall-armyworm/">Fall Armyworm ಕೀಟದ ಭಾಧೆ ತಗುಲಿದೆ. ಇದರ ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ