ಅಗಲ ಮೂಗಿನ ಸೊಂಡಿಲುಕೀಟಗಳು (ವೀವಿಲ್) - ತೊಗರಿ ಬೇಳೆ & ಮಸೂರ್ ಬೇಳೆ

ತೊಗರಿ ಬೇಳೆ & ಮಸೂರ್ ಬೇಳೆ ತೊಗರಿ ಬೇಳೆ & ಮಸೂರ್ ಬೇಳೆ

P

Hu uduruva parinama yav Kita nashaka shimparane madabeku heli

Gida mattu kanda channagi Eve Hu uduruvadu hecchu haagide adakke karana mattu houshedi helli

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Prakash Meti. ತಮ್ಮ ತೊಗರಿ ಬೆಳೆಗೆ ಪ್ರಾರಂಭ ಹಂತದ Flea Beetles Bihar Hairy Caterpillar ಮತ್ತು Broad nosed Weevils ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಇವುಗಳ ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
J

Hudu

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ