ಅಗಲ ಮೂಗಿನ ಸೊಂಡಿಲುಕೀಟಗಳು (ವೀವಿಲ್) - ತೊಗರಿ ಬೇಳೆ & ಮಸೂರ್ ಬೇಳೆ

ತೊಗರಿ ಬೇಳೆ & ಮಸೂರ್ ಬೇಳೆ ತೊಗರಿ ಬೇಳೆ & ಮಸೂರ್ ಬೇಳೆ

K

ಇದಕ್ಕೆಲ್ಲ ಯಾವ ರೀತಿಯ ಏಣೆ ಸಿಂಪಡಿಸಭೆಕು

ಹುವೂಗಳು ಉದುರುತಿವೆ. ಗಿಡ ಶಿಡಿ ಹಾಯತಿರುವವು.

4ಡೌನ್ವೋಟ್ ಮಾಡಿ
S

ಹೆಲೋ Kshiranand H Nimbaragi. ಈ ತೊಗರಿ ಬೆಳೆಗೆ Broad nosed Weevils ಕೀಟಗಳ ಭಾಧೆ ತಗುಲಿದೆ. ಇದರ ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ. ಹೂವು ಉದುರುವುದು ತಡೆಯಲು ಪ್ಲ್ಯಾನೋಫಿಕ್ಸ 3 ಎಂ ಎಲ್ ಪ್ರತಿ ಲಿಟರ್ ನಿರಿಗೆ ಬೆರೆಸಿ ಸಿಂಪಡಿಸಿರಿ ಅಥವಾ ತಮ್ಮ ಹತ್ತಿರದ ಕೃಷಿ ಇಲಾಖೆಯಲ್ಲಿ ಲಭ್ಯ ಇರುವ ಹೂವು ಬಿಡುವ ಪ್ರಚೋದಕಗಳು ಖರಿದಿಸಿ ಸಿಂಪರಣೆ ಮಾಡಿರಿ.

4ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
J

D

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
J

S

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ