ಇದಕ್ಕೆ ಕಾರಣ ಏನು&ಏನು ಮಾಡಬೇಕು
ಎಲೆಗಳು ಮುದುಡುತ್ತಿದೆ ಹೂವು ಬಿಡುತ್ತಿಲ್ಲ ಸಸ್ಯಗಳು ಫಲ ನೀಡುತ್ತಿಲ್ಲ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಮುದುಡುತ್ತಿದೆ ಹೂವು ಬಿಡುತ್ತಿಲ್ಲ ಸಸ್ಯಗಳು ಫಲ ನೀಡುತ್ತಿಲ್ಲ
Elegalu Tutu Biddive Ri Sir
ಚೆನ್ನಾಗಿ ಬರಲು ಏನು ಮಾಡಬೇಕು.
ಕಂಡ ಕಪ್ಪಾಗುತದೆ ನಂತರ ಗಿಡ ಹೊಣಗುತದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Chandrashekhar Sarur. ಈ ಚಿತ್ರದ ಪ್ರಕಾರವಾಗಿ ನನಗೆ ತಿಳಿದುಬರುವುದೇನೆಂದರೇ, ತಮ್ಮ ತೊಗರಿ ಬೆಳೆ ಹೀಗಾಗಲು ಎರಡು ಕಾರಣಗಳು ಇರುತ್ತವೆ 1. Thrips ಕೀಟದ ಭಾಧೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ 2. ಹೆಚ್ಚು ಮಳೆಯ ಪ್ರಭಾವದಿಂದ ಹೀಗೆ ಆಗಿರಬಹುದು - ಆದಷ್ಟು ಬೇಗ ಹೊಲದಲ್ಲಿ ಅಲ್ಲಲ್ಲಿ ಬಸಿ ಕಾಲುವೆ ತೆಗೆಯಿರಿ ಮತ್ತು ನೀರು ಸರಾಗವಾಗಿ ಬಸಿದು ಹೋಗುವಂತೆ ಮಾಡಿರಿ. ಇದರಿಂದ ಗಿಡಗಳು ಮತ್ತೆ ಚೇತರಿಕೆ ಕಂಡು ಒಳ್ಳೆಯ ಇಳುವರಿ ನಿರೀಕ್ಷಿಸಬಹುದು. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Ganapati
0
4 ವರ್ಷಗಳ ಹಿಂದೆ
Hige aagalu karan tilisi edu namma holadalli sada aguttade parihar tilisi Chandrashekhar Sarur
Suresh
173587
4 ವರ್ಷಗಳ ಹಿಂದೆ
ಹೆಲೋ Ganapati Pattar Ganapati Pattar. ತಮ್ಮ ಬೆಳೆಯ ಚಿತ್ರಗಳು ಕಳುಹಿಸಿ ಮಾಹಿತಿ ಪಡೆಯಿರಿ.
Ganapati
0
4 ವರ್ಷಗಳ ಹಿಂದೆ
Suresh Gollar
Ganapati
0
4 ವರ್ಷಗಳ ಹಿಂದೆ
Ede sar
Suresh
173587
4 ವರ್ಷಗಳ ಹಿಂದೆ
ಹೆಲೋ Ganapati Pattar Ganapati Pattar. ತಮ್ಮ ಬೆಳೆ ತೀವ್ರಗತಿಯಲ್ಲಿ Thrips ಕೀಟದ ಭಾಧೆಗೆ ಒಳಗಾಗಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ.