ಕಾಯಿ ಕೊರಕ - ತೊಗರಿ ಬೇಳೆ & ಮಸೂರ್ ಬೇಳೆ

ತೊಗರಿ ಬೇಳೆ & ಮಸೂರ್ ಬೇಳೆ ತೊಗರಿ ಬೇಳೆ & ಮಸೂರ್ ಬೇಳೆ

A

ತೊಗರಿ ಬೆಳೆ ಗೆ ಈ ತರ ರೋಗ ಇದೆ

ಯಾವ ಔಷಧಿ ಸಿಂಪಡಿಸಬೇಕು ತಿಳಿಸಿ..

1ಡೌನ್ವೋಟ್ ಮಾಡಿ
S

ಹೆಲೋ Arun Kumar. ಈ ತೊಗರಿ ಬೆಳೆಗೆ ತೀವ್ರಗತಿಯಲ್ಲಿ Spotted Pod Borer, Helicoverpa Caterpillar ಮತ್ತು Gram Pod Borer ಕೀಟದ ಹಾವಳಿ ತಗುಲಿದೆ ಅನಿಸುತ್ತಿದೆ. ಇವುಗಳ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
G

Terarr+

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಮ್ಮ ತೋಟದಲ್ಲಿ ತೊಗರಿ ಬೆಳೆ ಗೆ ಕಾಯಿ ಕೊರತೆ ಹುಳು ಇದೆ ಯಾವ ಕೀಟನಾಶಕ ಸಿಂಪರಣೆ ಮಾಡಬೇಕು ಎಂಬುದು ತಿಳಿಸಿ

1ಡೌನ್ವೋಟ್ ಮಾಡಿ
S

ಹೆಲೋ ಕೊಟೇಶ್. ಕಂಠಿ ಸೋಗಿ ಹೂವಿನ ಹಡಗಲಿ. ತಮ್ಮ ತೊಗರಿ ಬೆಳೆಯ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!1

ನಮಸ್ಕಾರ ನಮ್ಮ ತೋಟದಲ್ಲಿ ತೊಗರಿ ಬೆಳೆ ಗೆ ಹುಳು ಇದೆ ಅದಕ್ಕೆ ಯಾವ ಔಷಧಿ ಸಿಂಪರಣೆ ಮಾಡಬೇಕು ಎಂದು ಸಲಹೆ ನೀಡಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ಕೊಟೇಶ್. ಕಂಠಿ ಸೋಗಿ ಹೂವಿನ ಹಡಗಲಿ. ಇದು ತೀವ್ರಗತಿಯಲ್ಲಿ Tobacco Caterpillar ಕೀಟದ ಭಾಧೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
+

Hello sir ನಮ್ಮ ತೋಟ ದಲ್ಲಿ ಈತರದ ಹುಳು ಇದೇ ಇದಕೆ ಯಾವ ಔಷಧಿ ಸಿಂಪಡಣೆ ಮಾಡಬೇಕು ತಿಳಿಸಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ +17892602731. ಇದು ತೀವ್ರಗತಿಯಲ್ಲಿ Tobacco Caterpillar, Flea Beetles ಮತ್ತು Bean Yellow Mosaic Virus ರೋಗ ಇರಬಹುದು. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.

1ಡೌನ್ವೋಟ್ ಮಾಡಿ
G

G. Bagali

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
G

ಕೊಟೇಶ್. ಕಂಠಿ ಸೋಗಿ ತಾಲ್ಲೂಕು ಹೂವಿನ ಹಡಗಲಿ ಜಿಲ್ಲಾ ಬಳ್ಳಾರಿ ರಾಜ್ಯ ಕರ್ನಾಟಕ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ಕೊಟೇಶ್. ಕಂಠಿ ಸೋಗಿ ತಾಲ್ಲೂಕು ಹೂವಿನ ಹಡಗಲಿ ಜಿಲ್ಲಾ ಬಳ್ಳಾರಿ ರಾಜ್ಯ ಕರ್ನಾಟಕ. ತಮ್ಮ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
D

Ampligo

11

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ