ತೊಗರಿ ಬೇಳೆ ಹೀಗಿರಲು ಕಾರಣ ತಿಳಿಸಿ...
ಎಲೆಗಳ ಮೇಲೆ ರಂಧ್ರಗಳು, ಬೆಳೆಗಳಲ್ಲಿ ಯಾವುದೇ ಲವಲವಿಕೆ ಇಲ್ಲದಿರುವುದೂ...
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳ ಮೇಲೆ ರಂಧ್ರಗಳು, ಬೆಳೆಗಳಲ್ಲಿ ಯಾವುದೇ ಲವಲವಿಕೆ ಇಲ್ಲದಿರುವುದೂ...
ಎಲೆಗಳು ಸರಿಯಾದ ಬಣದಲ್ಲಿ ವೆ
ಸುಳಿ ಮೇಲೆ ಎಲೆ ಕಿಡಿ ಬಹಳ ಇದಾವೆ
ಬಣ್ಣಗಳಲ್ಲಿ ಬದಲಾವಣೆಯಾಗಿದೆ ಹಳದಿ ಬಣ್ಣಕ್ಕೆ ತಿರುಗಿದೆ ಏನು ಕಾರಣ ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Manoj P. ಈ ಚಿತ್ರದ ಪ್ರಕಾರವಾಗಿ, ತಮ್ಮ ತೊಗರಿ ಬೆಳೆಗೆ Broad nosed Weevils ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!