ಚಿಗಟ ಜೀರುಂಡೆ (ಫ್ಲೀ ಬೀಟಲ್) - ತೊಗರಿ ಬೇಳೆ & ಮಸೂರ್ ಬೇಳೆ

ತೊಗರಿ ಬೇಳೆ & ಮಸೂರ್ ಬೇಳೆ ತೊಗರಿ ಬೇಳೆ & ಮಸೂರ್ ಬೇಳೆ

S

I ಇದು ಯಾವ ರೋಗ & ಇದಕ್ಕೆ ಮದ್ದು ತಿಳಿಸಿ ದಯಮಾಡಿ

ಇದು 1 ತಿಂಗಳ ಬೆಳೆಯಾಗಿದೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Shivu Totad. ತಮ್ಮ ತೊಗರಿ ಬೆಳೆಗೆ Broad nosed Weevils ಮತ್ತು Flea Beetles ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ