ತೊಗರಿಬೇಳೆಯಲ್ಲಿ ಬಿಳಿ ಬಣ್ಣದ ಚುಕ್ಕೆ
ತೊಗರಿಯಲ್ಲಿ ಎಳೆಗಳ ಮೇಲೆ ಬಿಳಿ ಬಣ್ಣದ ಚುಕ್ಕಿಗಳು ಹಾಗೂ ಎಲೆಯಲ್ಲಿ ರಂಧ್ರ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿತೊಗರಿಯಲ್ಲಿ ಎಳೆಗಳ ಮೇಲೆ ಬಿಳಿ ಬಣ್ಣದ ಚುಕ್ಕಿಗಳು ಹಾಗೂ ಎಲೆಯಲ್ಲಿ ರಂಧ್ರ
Togari bele healthy agi ide Sir
ಎಲೆಗಳ ಮೇಲೆ ರಂಧ್ರಗಳು, ಬೆಳೆಗಳಲ್ಲಿ ಯಾವುದೇ ಲವಲವಿಕೆ ಇಲ್ಲದಿರುವುದೂ...
ಎಲೆಗಳು ಮುದುಡುತ್ತಿದೆ ಹೂವು ಬಿಡುತ್ತಿಲ್ಲ ಸಸ್ಯಗಳು ಫಲ ನೀಡುತ್ತಿಲ್ಲ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Kirankumar S N. ಈ ಚಿತ್ರದ ಪ್ರಕಾರವಾಗಿ, ತಮ್ಮ ತೊಗರಿ ಬೆಳೆಗೆ ಅಂಥಾ ದೊಡ್ಡ ತೊಂದರೆ ಏನೂ ಕಾಣಿಸುತ್ತಿಲ್ಲ. ಆದರೆ ಪ್ರಾರಂಭ ಹಂತದ Tobacco Caterpillar ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇದರ ಹತೋಟಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!