ಈ ತರಹದ ರೋಗದ ಲಕ್ಷಣಗಳು ಕಂಡು ಬರುತ್ತಾ ಇದೆ ಬೇಳೆ ಚೆನ್ನಾಗಿ ಬರಲು ಮತ್ತು ಈ ರೋಗದ ಲಕ್ಷಣಗಳು ಹೋಗಲಾಡಿಸಿಲು ಏನು ಮಾಡಬೇಕು
ಏಲೆಗಳು ಮುದುಡುವುದು ಹಾಗೂ ಒಣಗುವುದು ಆಗುತ್ತಾ ಇದೆ ಇದಕ್ಕೆ ಏನು ಮಾಡಬೇಕು
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಏಲೆಗಳು ಮುದುಡುವುದು ಹಾಗೂ ಒಣಗುವುದು ಆಗುತ್ತಾ ಇದೆ ಇದಕ್ಕೆ ಏನು ಮಾಡಬೇಕು
ತೊಗರಿಬೇಳೆಗೆ ಹೂಳು ಮತ್ತು ಎಳೆಯ ಮೇಲೆ ಮೊಟ್ಟೆ ಇವೆ ಇದ್ದಕ್ಕೆ ಯಾವ ಎಣ್ಣೆ...ಸಿಂಪಡಿಸಬೇಕು..
ಕಂಡ ಕಪ್ಪಾಗುತದೆ ನಂತರ ಗಿಡ ಹೊಣಗುತದೆ
White and wanna jigiullu Ede
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Madhav. ಈ ಚಿತ್ರದ ಪ್ರಕಾರವಾಗಿ, ತಮ್ಮ ತೊಗರಿ ಬೆಳೆಗೆ Flea Beetles ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ರೋಗದ ಚಿನ್ಹೆಗಳು ಸರಿಯಾಗಿ ಗೋತ್ತಾಗುತ್ತಿಲ್ಲ. ಆದುದರಿಂದ ತಾವು ಇನ್ನೊಮ್ಮೆ, ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!