ತೊಗರಿ ಬೆಳೆಯು ಹಳದಿ ಬಣ್ಣಕ್ಕೆ ತಿರುಗಿದೆ
ಎಲೆಗಳು ಮತ್ತು ಕಾಂಡಗಳು ಹಳದಿ ಬಣ್ಣದ್ದಾಗಿದೆ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಮತ್ತು ಕಾಂಡಗಳು ಹಳದಿ ಬಣ್ಣದ್ದಾಗಿದೆ
ಎಲೆಗಳು ಚುಕ್ಕಿ ಚುಕ್ಕಿ ಹಾಗಿವೆ
ಯಾವ ಯಣ್ಣಿ ಹೊಡಿ ಬೇಕು
ತೊಗರಿ ಬೆಳೆಯ ಎಲೆಗಳು ಮಡಿಚಿಕೊಂಡಿವೇ ಮತ್ತು ಅದರೊಳಗೆ ಸಣ್ಣ ಸಣ್ಣಹುಳುಗಳು ಆಗ್ತಾ ಇವೆ ಇದಕ್ಕೆ ಪರಿಹಾರ ತಿಳಿಸಿ. (ಬಿತ್ತನೆ ಮಾಡಿ 45 ದಿನಗಳಾಗಿದೆ)
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
3 ವರ್ಷಗಳ ಹಿಂದೆ
ಹೆಲೋ Mallikarjun Budihal. ಈ ಚಿತ್ರದ ಪ್ರಕಾರವಾಗಿ, ತಮ್ಮ ತೊಗರಿ ಬೆಳೆಗೆ Nitrogen Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Prakash
0
3 ವರ್ಷಗಳ ಹಿಂದೆ
Togari Bele haldi colour
Prakash
0
3 ವರ್ಷಗಳ ಹಿಂದೆ
Togari Bele gadi banane ke tarike
Suresh
173587
3 ವರ್ಷಗಳ ಹಿಂದೆ
ಹೆಲೋ Prakash Sajan. ತಮ್ಮ ತೊಗರಿ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.